Tags : Water supply

ಕನ್ನಡ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ: ಪೊನ್ನುರಾಜ್

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ Read More

ಕನ್ನಡ

ಡಿ. 2 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ನ 27: ಬಜೆ ನೀರು ಪಂಪಿಂಗ್ ಸ್ಟೇಷನ್‌ನಲ್ಲಿ ನೀರು ಸರಬರಾಜು ಮುಖ್ಯಕೊಳವೆ ದುರಸ್ಥಿ ಕಾಮಗಾರಿ ನಡೆಸಬೇಕಾಗಿರುವುದರಿಂದ ಡಿಸೆಂಬರ್ 2 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Dakshina Kannada

ಅ 5 ಮತ್ತು 6 ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು ಅ:  ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ ಶುಚಿಗೊಳಿಸುವ ಕೆಲಸ ನಡೆಯಲಿದೆ. ಈ ಕಾರಣದಿಂದ ಅಕ್ಟೋಬರ್  5 ರಂದು ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್  6 ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಪಡೀಲ್, ಮಂಗಳಾದೇವಿ, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಉಲ್ಲಾಸ್‍ನಗರ, ಮುಳಿಹಿತ್ಲು, ಕಾರ್‍ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್‍ಬ್ಯಾಂಕ್  ಇತ್ಯಾದಿ […]Read More

error: Content is protected !!