Tags : Yakshagana

Udupi

ಉಡುಪಿಯಲ್ಲಿ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ:ಸುನೀಲ್ ಕುಮಾರ್

ಅವರು ಇಂದು ನಗರದ  ಎಂ ಜಿ ಎಂ ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.Read More

ಕನ್ನಡ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ: ರಾಮಾಂಜನೇಯ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,ಕರ್ನಾಟಕ ಜಾನಪದ ಪರಿಷತ್ತು,ಕನ್ನಡ ಸಂಸ್ಕೃತಿ ಇಲಾಖೆ,ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ),ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಇವರಿಂದ   "ರಾಮಾಂಜನೇಯ" ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.Read More

ಕನ್ನಡ

ಶ್ರೀ ಕೃಷ್ಣ ಮಠದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ)ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್(ರಿ)ಇವರ ಸಂಯೋಜನೆಯಲ್ಲಿ ಅತಿಥಿ ಕಲಾವಿದರಿಂದ "ಚ್ಯವನ" ಎಂಬ ಪ್ರಸಂಗದ ಯಕ್ಷಗಾನ ನಡೆಯಿತುRead More

error: Content is protected !!