Tags : Yuva Brahmana Parishat

Udupi

ಯುವ ಬ್ರಾಹ್ಮಣ ಪರಿಷತ್ ನಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಐಕ್ಯಮತ್ಯ ಹೋಮ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಉಡುಪಿ ಸಂಸ್ಥೆಯ ವತಿಯಿಂದ ಭಾನುವಾರದಂದು ಲೋಕ ಕಲ್ಯಾಣಾರ್ಥವಾಗಿ 24 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯು ನೂತನವಾಗಿ ನಿರ್ಮಿಸಲ್ಪಟ್ಟ ಬ್ರಾಹ್ಮೀ ಸಭಾ ಭವನದಲ್ಲಿ ವೇದಮೂರ್ತಿ ಮೂಡುಬೆಟ್ಟು ಶ್ರೀ ರಮೇಶ ಭಟ್ ರವರ ನೇತೃತ್ವದಲ್ಲಿ ಚಂಡೆ ವಾದನ, ಜಾಗಟೆ, ವಿಷ್ಣು ಸಹಸ್ರನಾಮ ಪಾರಾಯಣ, ಬ್ರಾಹ್ಮಣ ಸುಹಾಸಿನಿ ಆರಾಧನೆ, ವಿಪ್ರ ಮಹಿಳೆಯರಿಂದ ಭಜನೆ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಬಹಳ ವಿಜ್ರಂಭಣೆಯಿಂದ ಸುಸಂಪನ್ನಗೊಂಡಿತು. Read More

ಕನ್ನಡ

ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ : ರಘುಪತಿ ಭಟ್

ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆ ಅವಶ್ಯಕ. ಪ್ರಸ್ತುತ ದಿನಗಳಲ್ಲಿ ಬ್ರಾಹ್ಮಣ ಸಮಾಜ ಜಾಗೃತಿ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.Read More

error: Content is protected !!
WhatsApp us
Click here to join our WhatsApp Group