Tags : Zika

Dakshina Kannada

ಝಿಕಾ ವೈರಸ್: ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಕೇರಳದಿಂದ ಬರುವ ಎಲ್ಲಾ ರೋಗಿಗಳ ಬಗ್ಗೆ ನಿಗಾವಹಿಸಬೇಕು, ಯಾವುದೇ ಜ್ವರವಿದ್ದರೂ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ನಾಗರಿಕರಿಗೆ ತಿಳಿಸಬೇಕು, ಎಲ್ಲಾ ಸ್ಯಾನಿಂಗ್ ಹಾಗೂ ಹೆರಿಗೆ ಆಸ್ಪತ್ರೆಗಳ ಮುಖ್ಯಸ್ಥರು ತಮ್ಮಲ್ಲಿ ದಾಖಲಾಗುವ ಗರ್ಭಿಣಿಯರಲ್ಲಿ ಅಂಗಾಂಗ ನ್ಯೂನತೆ (ಮೈಕ್ರೋ ಸಫಾಲಿ) ಕಾಣಿಸಿಕೊಂಡಿದ್ದರೆ ಕೂಡಲೇ ಸಂಬಂಧಪಟ್ಟವರ ರಕ್ತ ಪರೀಕ್ಷೆಯನ್ನು ನಡೆಸಲು ಕ್ರಮ ತೆಗೆದುಕೊಂಡು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದರು.Read More

ಕನ್ನಡ

ಝಿಕಾ ವೈರಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ನೆರೆಯ ಕೇರಳ ರಾಜ್ಯದ ತಿರುವನಂತಪುರದಲ್ಲಿ ಝಿಕಾ ವೈರಸ್ ರೋಗ ಪ್ರಕರಣಗಳು ವರದಿಯಾಗುತ್ತಿದ್ದು, ಗಡಿ ಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ, ಆರೋಗ್ಯ ಸಂಬಂಧಿ ಕಾರ್ಯಗಳಿಗೆ ಬಂದು - ಹೋಗುವುದು ಸಾಮಾನ್ಯವಾಗಿರುವುದರಿಂದ, ದ.ಕ.ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.Read More

error: Content is protected !!