Tags : Zilla Panchayat

Dakshina Kannada

ಮಹಿಳಾ ಸಬಲೀಕರಣ ಯೋಜನೆಗಳ ಲಾಭ ಪಡೆಯಲು ಜಿ.ಪಂ. ಸಿಇಒ ಕರೆ

ಅವರು ಬುಧವಾರ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಬೆಂಗಳೂರಿನ ಸಾಹಸ್ ಸಂಸ್ಥೆ, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ (ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ) ಸಹಯೋಗದಲ್ಲಿ ನಗರದ  ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.Read More

ಕನ್ನಡ

ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿ.ಪಂ. ಸಿಇಓ ಸೂಚನೆ

ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ. ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು.Read More

Dakshina Kannada

ದ್ರವತಾಜ್ಯದ ವೈಜ್ಞಾನಿಕ ನಿರ್ವಹಣೆಗೆ ಜಿಲ್ಲಾ ಪಂಚಾಯತ್ ಸಿಇಓ ಸೂಚನೆ

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ದ್ರವತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್ ಅವರು ಕರೆ ನೀಡಿದರು.Read More

ಕನ್ನಡ

ಶಾಲೆ, ಆಸ್ಪತ್ರೆ ಆವರಣದಲ್ಲಿ ಪೌಷ್ಠಿಕ ಕೈತೋಟ ಅಭಿಯಾನ ಅನುಷ್ಠಾನಕ್ಕೆ ಕ್ರಮ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ “ಪೌಷ್ಠಿಕ ಕೈತೋಟ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕು ಶಾಲೆ, ಕಾಲೇಜು, ವಸತಿ ನಿಲಯ, ಆಸ್ಪತ್ರೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.Read More

error: Content is protected !!